ಗೌರವಾನ್ವಿತ ಶ್ರೀ. ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ
ಗೌರವಾನ್ವಿತ ಶ್ರೀ. ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ: 19.05.1967 ರಂದು ಜನಿಸಿದರು. 28.04.2020 ರಂದು ಕರ್ನಾಟಕ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡರು ಮತ್ತು 25.09.2021 ರಂದು ಖಾಯಂ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದರು.